Connect with us

Hi, what are you looking for?

Diksoochi News

ಸಿನಿಮಾ

ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾಗೂ ಕೊರೋನಾ ಸೋಂಕು ದೃಢ

3

ಚೆನ್ನೈ: ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾ ಅವರಿಗೂ ಕೊರೋನಾ ಸೋಂಕು ಎಂಬುದಾಗಿ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ತಿಳಿದು ಬಂದಿದೆ.

ಈ ಕುರಿತಂತೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವಂತ ರಜನಿಕಾಂತ್ ಪುತ್ರಿ ಐಶ್ವರ್ಯಾ, ಕೊರೋನಾ ಎಲ್ಲಾ ಮುಂಜಾಗ್ರತಾ ಕ್ರಮಗಳ ನಂತ್ರಯವೂ, ತನಗೆ ಕೊರೋನಾ ಪರೀಕ್ಷೆಯಲ್ಲಿ ಕೋವಿಡ್ ಪಾಸಿಟಿವ್ ಎಂದು ದೃಢಪಟ್ಟಿದೆ. ತಪ್ಪದೇ ಎಲ್ಲರೂ ಮಾಸ್ಕ್ ಧರಿಸಿ, ಲಸಿಕೆಯನ್ನು ಪಡೆಯೋದು ಮರೆಯಬೇಡಿ ಎಂದು ಮನವಿ ಮಾಡಿದ್ದಾರೆ.

ಪೋಸ್ಟ್ ಜೊತೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವಂತ ಪೋಟೋ ಕೂಡ ಶೇರ್ ಮಾಡಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!