ನವದೆಹಲಿ : ರಾಜಸ್ಥಾನದ ಅಜ್ಮೀರ್ ಖ್ವಾಜಾ ಮೊಯಿನುದ್ದೀನ್ ಚಿಸ್ತಿ ದರ್ಗಾಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾದರವನ್ನು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಮೂಲಕ ಕಳುಹಿಸಿಕೊಟ್ಟಿದ್ದಾರೆ.
ಈ ಮೂಲಕ ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಖ್ವಾಜಾ ಮೊಯಿನುದ್ದೀನ್ ಚಿಸ್ತಿಯ ಉರುಸ್ ಗೆ ಅಜ್ಮೀರ್ ಶರೀಫ್ ದರ್ಗಾಕ್ಕೆ ಚಾದರ ಅರ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
Advertisement. Scroll to continue reading.