Connect with us

Hi, what are you looking for?

Diksoochi News

ಸಿನಿಮಾ

ಹೃದಯಾಘಾತದಿಂದ ಆರ್ ಜೆ ರಚನಾ ನಿಧನ

1

ಬೆಂಗಳೂರು: ರೇಡಿಯೋ ಜಾಕಿಯಾಗಿ ಪಟ ಪಟ ಮಾತಿನ ಮೂಲಕ ಗಮನ ಸೆಳೆದಿದ್ದ ರೇಡಿಯೋ ಜಾಕಿ ಆರ್.ಜೆ ರಚನಾ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಆರ್ ಜೆ ರಚನಾ (35) ಕಳೆದ 3 ವರ್ಷಗಳಿಂದ ಕೆಲಸ ಬಿಟ್ಟು ಮನೆಯಲ್ಲಿಯೇ ಏಕಾಂಗಿಯಾಗಿದ್ದರು.

ಹೀಗೆ ಒಬ್ಬಂಟಿಯಾಗಿದ್ದಂತ ಅವರು, ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎನ್ನಲಾಗಿದೆ. ಇದೇ ಹಿನ್ನಲೆಯಲ್ಲಿ ಇಂದು ಹೃದಯಾಘಾತಕ್ಕೆ ಒಳಗಾಗಿ, ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

Advertisement. Scroll to continue reading.

ಅಂದಹಾಗೇ ರೇಡಿಯೋ ಜಾಕಿ ರಚನಾ ರೇಡಿಯೋ ಮಿರ್ಜಿಯಲ್ಲಿ ಕೆಲಸ ಮಾಡುತ್ತಿದ್ದರು .91.1 ಎಫ್.ಎಂ ರೇಡಿಯೋ ಸಿಟಿಯಲ್ಲಿ ಆರ್.ಜೆ ಆಗಿ ಕೆಲಸ ಮಾಡಿಕೊಂಡಿದ್ದರು. ಜೊತೆಗೆ ‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಸಿನಿಮಾದಲ್ಲಿ ನಾಯಕ ನಟ ರಕ್ಷಿತ್ ಶೆಟ್ಟಿ ತಂಗಿಯಾಗಿಯೂ ಅವರು ಅಭಿನಯಿಸಿದ್ದರು.

ಕೆಲಸ ಬಿಟ್ಟು ಮನೆಯಲ್ಲಿದ್ದಂತ ಅವರು ಡಿಪ್ರೆಷನ್ ಗೆ ಒಳಗಾಗಿದ್ದರು. ಇದೇ ಕಾರಣದಿಂದಾಗಿ ಮಾನಿಸಿಕ ಒತ್ತಡಕ್ಕೆ ಒಳಗಾದ ಕಾರಣ, ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!