Connect with us

Hi, what are you looking for?

Diksoochi News

ಕರಾವಳಿ

ಹರ್ಷ ಹತ್ಯೆ ಖಂಡಿಸಿ ಮಣಿಪಾಲದಲ್ಲಿ ಪ್ರತಿಭಟನಾ ಮೆರವಣಿಗೆ

3

ಮಣಿಪಾಲ : ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಖಂಡಿಸಿ ಉಡುಪಿ ಜಿಲ್ಲಾ ವಿಶ್ವ ಹಿಂದೂ ಪರಿಷತ್, ಬಜರಂಗದಳದಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು.

ಮಣಿಪಾಲ ಸಿಂಡಿಕೇಟ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ಸಾಗಿತು. ಈ ವೇಳೆ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು. ನೂರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

You May Also Like

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

error: Content is protected !!