ರಷ್ಯಾ ಉಕ್ರೇನ್ ಮೇಲೆ ಯುದ್ಧ ಸಾರಿರುವಂತ ಹಿನ್ನಲೆಯಲ್ಲಿ, ಅಂತಾರಾಷ್ಟ್ರೀಯ ಜೂಡೋ ಫೆಡರೇಷನ್ ಗೌರವ ಅಧ್ಯಕ್ಷ ಹಾಗೂ ಒಕ್ಕೂಟದ ರಾಯಭಾರಿ ಸ್ಥಾನದಿಂದ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರನ್ನು ಅಮಾನತು ಮಾಡಲಾಗಿದೆ.
ಈ ಬಗ್ಗೆ ಅಂತರರಾಷ್ಟ್ರೀಯ ಜೂಡೋ ಒಕ್ಕೂಟದ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದು, ಉಕ್ರೇನ್ ನಲ್ಲಿ ನಡೆಯುತ್ತಿರುವ ಯುದ್ಧ ಸಂಘರ್ಷದ ಹಿನ್ನೆಲೆಯಲ್ಲಿ, ಅಂತಾರಾಷ್ಟ್ರೀಯ ಜೂಡೋ ಫೆಡರೇಷನ್ ವ್ಲಾದಿಮಿರ್ ಪುಟಿನ್ ಅವರ ಗೌರವ ಅಧ್ಯಕ್ಷ ಮತ್ತು ಅಂತರರಾಷ್ಟ್ರೀಯ ಜೂಡೋ ಒಕ್ಕೂಟದ ರಾಯಭಾರಿ ಸ್ಥಾನಮಾನವನ್ನು ಅಮಾನತುಗೊಳಿಸುವುದಾಗಿ ಘೋಷಣೆ ಮಾಡಿದೆ.
Advertisement. Scroll to continue reading.