Connect with us

Hi, what are you looking for?

Diksoochi News

ಕರಾವಳಿ

ಹೆಬ್ರಿ : ನೇಣು ಬಿಗಿದು ವೃದ್ಧೆ ಆತ್ಮಹತ್ಯೆ

2

ವರದಿ : ಶ್ರೀದತ್ತ ಹೆಬ್ರಿ

ಹೆಬ್ರಿ : ವೃದ್ಧೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬ್ಬಾಗಿಲುಮನೆ ಹೊಸೂರು ಎಂಬಲ್ಲಿ ನಡೆದಿದೆ.

ಅಪ್ಪಿ ಪೂಜಾರ್ತಿ(78) ಆತ್ಮಹತ್ಯೆ ಮಾಡಿಕೊಂಡವರು.

Advertisement. Scroll to continue reading.

ಅವರು ಸುಮಾರು 15-20 ವರ್ಷಗಳಿಂದ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದರು. ಈ ಬಗ್ಗೆ ಅವರಿಗೆ ಹೆಬ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಿಸಿದರೂ ಗುಣಮುಖರಾಗಿರುವುದಿಲ್ಲ. ಇದೇ ವಿಚಾರದಲ್ಲಿ ಅವರು ಮನನೊಂದು ಅವರ ಮನೆಯಲ್ಲಿ ಯಾರೂ ಇಲ್ಲದ ಸಮಯ ಮನೆಯ ಬಚ್ಚಲು ಮನೆಯ ಒಳಗೆ ಹೋಗಿ ಬಾಗಿಲಿನ ಒಳಗಿನ ಚಿಲಕವನ್ನು ಹಾಕಿಕೊಂಡು ಬಚ್ಚಲು ಕೋಣೆಯ ಮೇಲಿನ ಪಕ್ಕಾಸಿಗೆ ನೈಲಾನ್ ಹಗ್ಗವನ್ನು ಕಟ್ಟಿ ಇನ್ನೊಂದು ತುದಿಯನ್ನು ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!