ಆಸ್ಟ್ರೇಲಿಯಾ: ಆಸ್ಟ್ರೇಲಿಯಾ ಕ್ರಿಕೆಟ್ ದಂತಕಥೆ ಮತ್ತು ಸಾರ್ವಕಾಲಿಕ ಶ್ರೇಷ್ಠ ಲೆಗ್ ಸ್ಪಿನ್ನರ್ ಶೇನ್ ವಾರ್ನ್ ( 52 ) ಅವರು ಹೃದಯಾಗಾತದಿಂದ ನಿಧನರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಥೈಲ್ಯಾಂಡ್ ನ ಕೊಹ್ ಸಮುಯಿಯಲ್ಲಿ ತಮ್ಮ ಸ್ವಗೃಹದಲ್ಲಿದ್ದ ಶೇನ್ ವಾರ್ನ್ ಅವರಿಗೆ ಇಂದು ಹೃದಯಾಘಾತ ಉಂಟಾಗಿದೆ.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
Advertisement. Scroll to continue reading.