5 ರಾಜ್ಯಗಳ ವಿಧಾನಸಭೆ ಚುನಾವಣೆ ಕೊನೆ ಹಂತ ಮತದಾನ ಮುಕ್ತಾಯವಾಗಿದೆ. ಇದರ ಬೆನ್ನಲ್ಲೇ ಮತದಾನೋತ್ತರ ಸಮೀಕ್ಷೆ ಪ್ರಕಟಗೊಂಡಿದ್ದು, ಉತ್ತರ ಪ್ರದೇಶದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆ ಹೇಳುತ್ತಿದೆ.
ಭಾರತ್ ವರ್ಷ ಪೋಲ್ ಸ್ಟ್ರ್ಯಾಟ್ ಸಮೀಕ್ಷೆ ಪ್ರಕಾರ ಉತ್ತರ ಪ್ರದೇಶದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಲಾಗಿದೆ.
ಉತ್ತರ ಪ್ರದೇಶ : ಒಟ್ಟು 430 ಕ್ಷೇತ್ರ
Advertisement. Scroll to continue reading.
ಬಿಜೆಪಿ 221-225
ಕಾಂಗ್ರೆಸ್ 4-6
ಸಮಾಜವಾದಿ 146-160
ಬಿ ಎಸ್ ಪಿ 14-24
Advertisement. Scroll to continue reading.
ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ್, ಗೋವಾ, ಮಣಿಪುರ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆದಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.