ಬೆಂಗಳೂರು: ಎಬಿ ಡಿವಿಲಿಯರ್ಸ್ ಕಳೆದ ತಿಂಗಳು ಅಂತಾರಾಷ್ಟ್ರೀಯ ಪಂದ್ಯದಿಂದ ನಿವೃತ್ತರಾಗಿದ್ದರು. ಆದರೆ, ಎಬಿಡಿ ಮತ್ತೆ ಐಪಿಎಲ್ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಹೌದು, ಎಬಿಡಿ ಮೆಂಟರ್ ಆಗಿ ಗುರುತಿಸಿಕೊಳ್ಳಲಿದ್ದಾರೆ. ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಮೆಂಟರ್ ಆಗಿ ನೇಮಕಗೊಂಡಿದ್ದಾರೆ.
ಮಾಜಿ ಆರ್ ಸಿ ಬಿ ಆಟಗಾರ ಎಬಿ ಡಿವಿಲಿಯರ್ಸ್ 15 ನೇ ಆವೃತ್ತಿಗೆ ಮಾರ್ಗದರ್ಶಕರಾಗಿ ಫ್ರಾಂಚೈಸ್‌ಗೆ ಸೇರಿದ್ದಾರೆ.
Advertisement. Scroll to continue reading.
ಎಬಿಡಿ ಅವರು ಕಳೆದ ವರ್ಷ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಹಾಗೂ ಲೀಗ್ ಕ್ರಿಕೆಟ್ ಆಡಲು ನಿರಾಕರಿಸಿದ್ದರು.