Connect with us

Hi, what are you looking for?

Diksoochi News

ಸಿನಿಮಾ

ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮೈಸೂರು ವಿವಿಯಿಂದ ಮರಣೋತ್ತರ ಗೌರವ ಡಾಕ್ಟರೇಟ್

3

ಮೈಸೂರು: ಮೈಸೂರು ವಿವಿಯಿಂದ ದಿವಂಗಂತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದು ವಿವಿ ಘೋಷಿಸಿದೆ.

ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ. ಮಾರ್ಚ್ 22 ರಂದು ನಡೆಯುವ ಘಟಿಕೋತ್ಸವದಲ್ಲಿ ಮರಣೋತ್ತರ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುತ್ತದೆ ಎಂಬುದಾಗಿ ಮೈಸೂರು ವಿವಿ ಕುಲಪತಿ ತಿಳಿಸಿದ್ದಾರೆ.

46 ವರ್ಷದ ಹಿಂದೆ ಪದ್ಮಭೂಷಣ ಡಾ.ರಾಜ್ ಕುಮಾರ್  ಅವರಿಗೆ ಗೌರವ ಡಾಕ್ಟರೇಟ್ ನೀಡಿದ್ದಂತ ಮೈಸೂರು ವಿವಿ ಇದೀಗ ಅವರ ಪುತ್ರ ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡುತ್ತಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : ಉಡುಪಿ ಜಿಲ್ಲೆಯಲ್ಲಿ ಗಾಳಿ ಮಳೆಯಾಗುತ್ತಿದೆ. ಮಳೆಯ ಆರ್ಭಟ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾ‌ನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಕಾರಣದಿಂದಾಗಿ, ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ...

ಕರಾವಳಿ

0 ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ అలರ್ಟ್ ಘೋಷಣೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದ್ರೆ,...

ಕರಾವಳಿ

0 ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ అలರ್ಟ್ ಘೋಷಣೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದ್ರೆ,...

ಕರಾವಳಿ

1 ಉಡುಪಿ : ಉಡುಪಿ ಜಿಲ್ಲೆಯಲ್ಲಿ ಗಾಳಿ ಮಳೆಯಾಗುತ್ತಿದೆ. ಮಳೆಯ ಆರ್ಭಟ ಮುಂದುವರಿಯುವ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾ‌ನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಕಾರಣದಿಂದಾಗಿ, ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಹಾಗೂ 1...

ಕರಾವಳಿ

1 ಕಾಪು : ಶಿರ್ವದ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಶಿಕ್ಷಕ – ರಕ್ಷಕರ ಪ್ರಥಮ ಸಭೆ ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿಯ ಸರಕಾರಿ ಪದವಿ...

error: Content is protected !!