ಉಡುಪಿ : ನಾಳೆ ಬೆಳಗ್ಗೆ ಹೈಕೋರ್ಟ್ ಹಿಜಾಬ್ ವಿವಾದದ ಕುರಿತು ತೀರ್ಪು ನೀಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಾಂತ ನಿಷೇಧಾಜ್ಞೆ ಜಾರಿ ಮಾಡಲಾಗುತ್ತಿದ್ದು, ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಉಭಯ ಜಿಲ್ಲೆಗಳಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.
ನಾಳೆ ಬೆಳಿಗ್ಗೆ 10.30 ಕ್ಕೆ ಹಿಜಾಬ್ ಕುರಿತು ಹೈಕೋರ್ಟ್ ಮಹತ್ವದ ತೀರ್ಪು ನೀಡಲಿದೆ.
Advertisement. Scroll to continue reading.