Connect with us

Hi, what are you looking for?

Diksoochi News

ಕರಾವಳಿ

ಪಡುಬಿದ್ರಿ : ನಿರೀಕ್ಷಿತ ತೀರ್ಪು: ಗುಲಾಂ ಮುಹಮ್ಮದ್

1

ಪಡುಬಿದ್ರಿ: ಹೈಕೋರ್ಟ್ ಮೇಲೆ ಅಪಾರ ಗೌರವವಿದೆ. ಆದರೆ ಹಿಜಾಬ್ ವಿರುದ್ಧ ಹೈಕೋರ್ಟ್ ನೀಡಿದ ತೀರ್ಪು ನಿರೀಕ್ಷಿತವಾಗಿತ್ತು ಎಂದು ಕಾಂಗ್ರೆಸ್ ಮುಖಂಡ ಗುಲಾಂ ಮುಹಮ್ಮದ್ ಅಭಿಪ್ರಾಯಪಟ್ಟಿದ್ದಾರೆ.


ಇಸ್ಲಾಂ ಧರ್ಮದಲ್ಲಿ ಹಿಜಾಬ್‌ಗೆ ಕಡ್ಡಾಯವಲ್ಲ ಎಂಬ ಬಗ್ಗೆ ನೀಡಿದ ತೀರ್ಪು ಸರಿಯಲ್ಲ. ರಾಜ್ಯ ಸರ್ಕಾರದ ಒತ್ತಡವೂ ಈ ತೀರ್ಪಿನ ಮೇಲೆ ಇರುವುದು ಸ್ಪಷ್ಟವಾಗಿದೆ. ಈ ಮೂಲಕ ವಿದ್ಯಾರ್ಥಿಗಳ ಶಿಕ್ಷಣದ ಜೊತೆ ಸರ್ಕಾರವೂ ಚೆಲ್ಲಾಟವಾಡುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!