Connect with us

Hi, what are you looking for?

Diksoochi News

ರಾಷ್ಟ್ರೀಯ

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ

1

ನವದೆಹಲಿ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರ ರಾಜ್ಯಾಧ್ಯಕ್ಷರ ಸ್ಥಾನವನ್ನು ಬದಲಾವಣೆ ಮಾಡುವ ನಿಟ್ಟಿನಲ್ಲಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜೀನಾಮೆ ನೀಡುವಂತೆ ಸೂಚಿಸಿದ್ದರು.

ಈ ಹಿನ್ನಲೆಯಲ್ಲಿ ಇದೀಗ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ.

Advertisement. Scroll to continue reading.

ಇವರೊಂದಿಗೆ ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರದ ಪಿಸಿಸಿ ಅಧ್ಯಕ್ಷರೂ ರಾಜೀನಾಮೆ ಸಲ್ಲಿಸಲಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!