ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಎಸ್ ನಾರಾಯಣ್ ರಾಜಕೀಯಕ್ಕೆ ಪದಾರ್ಪಣೆ ಮಾಡಿದ್ದಾರೆ. ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಎಸ್ ನಾರಾಯಣ್ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.
ಎಸ್. ನಾರಾಯಣ ಜೊತೆಗೆ ಪತ್ನಿ ಭಾಗ್ಯವತಿ, ಪುತ್ರ ಪಂಕಜ್ ಕೂಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅಲ್ಲದೇ, ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಸೇರಿದಂತೆ ಹಲವು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ.
Advertisement. Scroll to continue reading.