Connect with us

Hi, what are you looking for?

Diksoochi News

ರಾಷ್ಟ್ರೀಯ

ಮದರಸಾಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ : ಮದರಸಾ ಶಿಕ್ಷಣ ಮಂಡಳಿ

0

ಲಕ್ನೋ : ಮದರಸಾಗಳಲ್ಲಿ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುವ ಮುನ್ನ ಬೆಳಗ್ಗೆ ಪ್ರಾರ್ಥನಾ ಗೀತೆಯೊಂದಿಗೆ ಕಡ್ಡಾಯವಾಗಿ ರಾಷ್ಟ್ರಗೀತೆಯನ್ನು ಪಠಿಸಬೇಕು ಎಂದು ಉತ್ತರಪ್ರದೇಶ ಮದರಸಾ ಶಿಕ್ಷಣ ಮಂಡಳಿಯು ಆದೇಶ ಹೊರಡಿಸಿದೆ.

ಮದರಸಾ ಶಿಕ್ಷಣ ಮಂಡಳಿಯ ಅಧ್ಯಕ್ಷ ಇಫ್ತಿಕಾರ್ ಅಹ್ಮದ್ ಜಾವೇದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. 2017ರಲ್ಲಿ ಶಿಕ್ಷಣ ಮಂಡಳಿಯು ಸ್ವಾತಂತ್ರ್ಯ ದಿನದಂದು ರಾಷ್ಟ್ರಗೀತೆ ಮತ್ತು ರಾಷ್ಟ್ರಧ್ವಜಾರೋಹಣವನ್ನು ಕಡ್ಡಾಯಗೊಳಿಸಿದ ಸುಮಾರು ಐದು ವರ್ಷಗಳ ನಂತರ ಈ ನಿರ್ಧಾರ ಕೈಗೊಂಡಿದೆ.

ಮದರಸಾಗಳಲ್ಲಿ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುವ ಮುನ್ನ ಬೆಳಗ್ಗೆ ಪ್ರಾರ್ಥನಾ ಗೀತೆಯೊಂದಿಗೆ ಕಡ್ಡಾಯವಾಗಿ ರಾಷ್ಟ್ರಗೀತೆಯನ್ನು ಪಠಿಸಬೇಕು ಎಂದು ಆದೇಶಿಸಲಾಗಿದೆ.

Advertisement. Scroll to continue reading.

ಮದರಸಾ ಶಿಕ್ಷಕರಾಗಲು ಟಿಇಟಿ ಪರೀಕ್ಷೆ ಬರೆದು ಅರ್ಹತೆ ಪಡೆದಿರಬೇಕು ಎಂದು ಸೂಚಿಸಲಾಗಿದೆ

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!