ಬೆಂಗಳೂರು : ಕರ್ನಾಟಕ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ದಿವಂಗತ ನಟ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದರು.
ಬೆಂಗಳೂರಿನ ಸದಾಶಿವನಗರದಲ್ಲಿನ ನಿವಾಸಕ್ಕೆ ಭೇಟಿ ನೀಡಿದ ಅವರು, ಅಪ್ಪು ಪತ್ನಿ ಅಶ್ವಿನಿ ಹಾಗೂ ಕುಟುಂಬಕ್ಕೆ ಸಾಂತ್ವನ ಹೇಳಿದರು.
ರಾಹುಲ್ ಗಾಂಧಿ ಜೊತೆಗೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಉಪಸ್ಥಿತರಿದ್ದರು.
Advertisement. Scroll to continue reading.