Connect with us

Hi, what are you looking for?

Diksoochi News

ಕರಾವಳಿ

ಕೋಟ : ಪಂಕ್ಚರ್ ಆಗಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

3

ವರದಿ : ದಿನೇಶ್ ರಾಯಪ್ಪನಮಠ

ಕೋಟ : ಪಂಕ್ಚರ್‌ ಆಗಿ ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಟದ ಮಣೂರಿನಲ್ಲಿ ನಡೆದಿದೆ.

ಪ್ರಸನ್ನ ಮೃತ ವ್ಯಕ್ತಿ. ಮೂವರು ಯುವಕರು ಬೈಕಿನಲ್ಲಿ ಕುಂದಾಪುರದ ಕಡೆಗೆ ತೆರಳುತ್ತಿದ್ದರು ಎನ್ನಲಾಗಿದೆ.

Advertisement. Scroll to continue reading.

ಈ ವೇಳೆ ಮಣೂರು ಬೊಬ್ಬರ್ಯ ಕಟ್ಟೆಯ ಬಳಿ ಲಾರಿಯೊಂದು ಪಂಚರ್‌ ಆಗಿ ನಿಂತಿತ್ತು. ಬಸ್‌ ಹಿಂಬಾಲಿಸಿಕೊಂಡು ಬಂದಿದ್ದ ಬೈಕ್‌ ಸವಾರನಿಗೆ ನಿಂತಿದ್ದ ಲಾರಿ ಗೋಚರಿಸಲಿಲ್ಲ. ಹೀಗಾಗಿ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಹೇಳಲಾಗಿದೆ.

ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!