Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

2

 ಉಡುಪಿ: ಶಿರೂರು ರೈಲ್ವೆ ನಿಲ್ದಾಣದ ರೈಲ್ವೆ ಹಳಿಯ ಮೇಲೆ ಏಪ್ರಿಲ್ 3 ರಂದು ಸುಮಾರು 50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹವು ಪತ್ತೆಯಾಗಿರುತ್ತದೆ.

ಮೃತರ ವಾರಿಸುದಾರರ ಯಾರಾದರೂ ಇದ್ದಲ್ಲಿ ಪೊಲೀಸ್ ಉಪ ನಿರೀಕ್ಷಕರು, ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ : 08254-251033 ಅಥವಾ ಪೊಲೀಸ್ ವೃತ್ತ ನಿರೀಕ್ಷಕರು ಬೈಂದೂರು ವೃತ್ತ ದೂ.ಸಂಖ್ಯೆ: 08254-251031 ಅನ್ನು ಸಂಪರ್ಕಿಸುವAತೆ ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!