ವರದಿ : ಬಿ.ಎಸ್.ಆಚಾರ್ಯ
ಇಶಾ ಫೌಂಡೇಶನ್ ವತಿಯಿಂದ “ಮಣ್ಣು ಉಳಿಸಿ” ಅಭಿಯಾನ ನಡೆಯುತ್ತಿದ್ದು, ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಭಿಯಾನದ ಕರಪತ್ರವನ್ನು ಹಿಡಿದು ಅಭಿಯಾನಕ್ಕೆ ಪ್ರೋತ್ಸಾಹಿಸಿದರು.
ಈ ಸಂದರ್ಭದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಶಾಸಕ ರಘುಪತಿ ಭಟ್, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಇಶಾ ಫೌಂಡೇಶನ್ ಸದಸ್ಯರು ಉಪಸ್ಥಿತರಿದ್ದರು.
Advertisement. Scroll to continue reading.