ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ತಾಲೂಕು ಹಂಗಳೂರು ಗ್ರಾಮ ಪಂಚಾಯತ್ ನ 2021-22 ನೇ ಸಾಲಿನ ಪ.ಜಾತಿ ಪ.ಪಂಗಡದ ವಿದ್ಯಾರ್ಥಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.
ಆನಂದ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶಾಲಿನಿ ಹಾಗೂ ಸದಸ್ಯರಾದ ಸತೀಶ ಶೇರೆಗಾರ, ರೋಶನ್ ಬೆರೆಟ್ಟೋ, ಜನೆಟ ಮೆಂಡೋನ್ಸಾ, ಗಿರಿಜಾ, ವನಜಾ ಉಪಸ್ಥಿತರಿದ್ದರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ ಕೆ.ಸಿ. ಕಾರ್ಯಕ್ರಮ ನಿರೂಪಿಸಿದರು.
Advertisement. Scroll to continue reading.