Connect with us

Hi, what are you looking for?

Diksoochi News

ಸಿನಿಮಾ

ಚಂದನವನದ ಜನಪ್ರಿಯ ಹಾಸ್ಯ ನಟ ಮೋಹನ್ ಜುನೇಜಾ ಇನ್ನಿಲ್ಲ

0

ಚಂದನವನ : ಕನ್ನಡ ಚಿತ್ರರಂಗ ಮತ್ತು ಕಿರುತೆರೆ ಜನಪ್ರಿಯ ಹಾಸ್ಯ ನಟ ಮೋಹನ್ ಜುನೇಜಾ ಅವರು ಇಂದು ಅಗಲಿದಾರೆ. ಅನಾರೋಗ್ಯದಿಂದ ಬಳಲುತ್ತಿದ್ದು ಅವರು ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. 

ಚೆಲ್ಲಾಟ, ನವಗ್ರಹ, ಗಣೇಶನ ಗಲಾಟೆ, ಮಿಲನ, ಜೋಗಿ ಸೇರಿದಂತೆ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. 

Advertisement. Scroll to continue reading.

ಮೋಹನ್‌ ಜುನೇಜಾ ಅವರ ಕೆಜಿಎಫ್  ಚಾಪ್ಟರ್ 1 ಮತ್ತು ಚಾಪ್ಟರ್ 2 ರಲ್ಲಿ ಅಭಿನಯಿಸಿದ್ದಾರೆ.

ಕಿರುತೆರೆಯಲ್ಲಿಯೂ ಅಭಿನಯಿಸಿರುವ ಅವರು, ಇತ್ತೀಚೆಗೆ ಹಿಟ್ಲರ್ ಕಲ್ಯಾಣ ಧಾರಾವಾಹಿಯಲ್ಲಿ ಸಣ್ಣ ಪಾತ್ರವಾಗಿದ್ದರು. 

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!