Connect with us

Hi, what are you looking for?

Diksoochi News

ರಾಜ್ಯ

ಭೀಕರ ರಸ್ತೆ ಅಪಘಾತ: ಕಾರಿಗೆ ಬಸ್ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

0

ರಾಮನಗರ : ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರದ ಕನಕಪುರದಲ್ಲಿ ನಡೆದಿದೆ.

ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಬಳಿ ಸರ್ಕಾರಿ ಬಸ್ ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾರು ಚಾಲಕ ಉಮೇಶ್ (24), ಅಕ್ಷತಾ (28) ಹಾಗೂ ಅಕ್ಷತಾಳ ಆರು ತಿಂಗಳ ಮಗ ಸುಮಂತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Advertisement. Scroll to continue reading.

ಅಕ್ಞತಾ ಪತಿ ಸುರೇಂದ್ರ ಹಾಗೂ ನವನೀತ್ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!