ಶಿವಮೊಗ್ಗ : ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಹುಲಿ ಮೃತಪಟ್ಟಿದೆ. ರಾಮ ಎಂಬ 17 ವರ್ಷದ ಗಂಡು ಹುಲಿ ವಯೋಸಹಜ ಕಾರಣದಿಂದ ಮೃತಪಟ್ಟಿದೆ.
ಈ ಬಗ್ಗೆ ಕಾರ್ಯ ನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಕಾನೂನು ರೀತಿ ಮರಣೋತ್ತರ ಪರೀಕ್ಷೆಯನ್ನು ನಡೆಸಿ, ದಹನ ಕ್ರಿಯೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Advertisement. Scroll to continue reading.