Connect with us

Hi, what are you looking for?

Diksoochi News

ರಾಷ್ಟ್ರೀಯ

ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಗುಜರಾತ್ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್

1

ಗುಜರಾತ್: ಕಾಂಗ್ರೆಸ್ ರಾಜ್ಯಾಧ್ಯಕ್ಷ ಹಾರ್ದಿಕ್ ಪಟೇಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಕಾಂಗ್ರೆಸ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವಂತ ಅವರು, ಇಂದು ನಾನು ಧೈರ್ಯದಿಂದ ಕಾಂಗ್ರೆಸ್ ಪಕ್ಷದ ಹುದ್ದೆಗೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ. ನನ್ನ ನಿರ್ಧಾರವನ್ನು ನನ್ನ ಎಲ್ಲಾ ಸಹೋದ್ಯೋಗಿಗಳು ಮತ್ತು ಗುಜರಾತ್ ಜನರು ಸ್ವಾಗತಿಸುತ್ತಾರೆ ಎಂದು ನನಗೆ ಖಾತ್ರಿಯಿದೆ.

ನನ್ನ ಈ ಹೆಜ್ಜೆಯ ನಂತರ, ನಾನು ಭವಿಷ್ಯದಲ್ಲಿ ಗುಜರಾತ್ ಗಾಗಿ ನಿಜವಾಗಿಯೂ ಸಕಾರಾತ್ಮಕವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ನಾನು ನಂಬುತ್ತೇನೆ ಎಂದು ಹೇಳಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!