Connect with us

Hi, what are you looking for?

Diksoochi News

ರಾಷ್ಟ್ರೀಯ

ಗೋವಾದಲ್ಲಿ ಭೀಕರ ಅಪಘಾತ; ಬೆಳಗಾವಿಯ ಮೂವರು ಯುವಕರು ಸಾವು

1

ಬೆಳಗಾವಿ: ಗೋವಾದ ಮಾಪ್ಸಾ ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿಯ ಮೂವರು ಯುವಕರು ಮೃತಪಟ್ಟಿದ್ದಾರೆ.

ನಾಯರ್ ಅನಗೋಲ್ಕರ್ (28), ರೋಹನ್ ಗದಗ (26) ಹಾಗೂ ಸನ್ನಿ ಅವನೇಕರ್ (31) ಮೃತಪಟ್ಟಿರುವ ಮೃತಪಟ್ಟವರು.

ಮಾಪ್ಸಾ ಜಿಲ್ಲೆಯ ಕುಛೇಲಿ ಬಳಿ ಬೆಳಗಿನ ಜಾವ 4 ಗಂಟೆ ಘಟನೆ ನಡೆದಿದೆ.

Advertisement. Scroll to continue reading.

ಅತಿ ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಅಪ್ಪಳಿಸಿದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಮತ್ತೋರ್ವ ಪ್ರಯಾಣಿಕ ವಿಶಾಲ್ ಕರಜೇಕರ್‌ಗೆ ಗಂಭೀರವಾಗಿ ಗಾಯಗೊಂಡಿದ್ದು, ಗೋವಾದ ಜೆಎಂಸಿಗೆ ರವಾನಿಸಲಾಗಿದೆ‌ ಎಂದು ತಿಳಿದುಬಂದಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!