ಮಂಗಳೂರು : ಎಸ್ ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಬಿ.ಯಶೋವರ್ಮ(66) ಭಾನುವಾರ ನಿಧನರಾಗಿದ್ದಾರೆ.
ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದ ಕಾರಣಕ್ಕಾಗಿ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಭಾನುವಾರ ಮಧ್ಯರಾತ್ರಿ ಚಿಕಿತ್ಸೆ ಫಲಿಸದೆ ನಿಧರಾಗಿದ್ದಾರೆ.
ಡಾ. ಬಿ.ಯಶೋವರ್ಮ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಪತ್ನಿ, ಡಾ. ಹೇಮಾವತಿ ಹೆಗ್ಗಡೆಯವರ ಸಹೋದರರಾಗಿ.
Advertisement. Scroll to continue reading.
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದರು.