ವರದಿ : ಶಫೀ ಉಚ್ಚಿಲ
ಕಾಪು : ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಝಿಯಾನ್ ಆಯ್ಕೆಯಾಗಿದ್ದಾರೆ.
ಮಾಜಿ ಸಚಿವ ವಿನಯಕುಮಾರ್ ಸೊರಕೆ ಹಾಗೂ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಇವರ ಶಿಫಾರಸ್ಸಿನಂತೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ನಲಪಾಡ್ ಅವರ ಆದೇಶದ ಮೇರೆಗೆ, ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಚ್. ಎಮ್ ಜ್ಯೋತಿಷ್ ಇವರು ಮುಹಮ್ಮದ್ ಝಿಯಾನ್ ಅವರನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ.
Advertisement. Scroll to continue reading.