ಲಖನೌ: ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಉತ್ತರ ಪ್ರದೇಶದಿಂದ ರಾಜ್ಯಸಭೆಗೆ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕೆಲವೇ ನಿಮಿಷಗಳಲ್ಲಿ ಈ ವಿಚಾರ ಅವರು ತಿಳಿಸಿದ್ದಾರೆ.
ಲಕ್ನೋದಲ್ಲಿ ಎಸ್ಪಿ ಮುಖ್ಯಸ್ಥರ ಸಮ್ಮುಖದಲ್ಲಿ ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಅವರು, ನಾನು ಮೇ 16 ರಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದೆ ಎಂದು ತಿಳಿಸಿದ್ದಾರೆ.
Advertisement. Scroll to continue reading.