Connect with us

Hi, what are you looking for?

Diksoochi News

ಸಾಹಿತ್ಯ

ಗೀತಾಂಜಲಿ ಶ್ರೀ ಅವರ ‘ಟಾಂಬ್ ಆಫ್ ಸ್ಯಾಂಡ್’ ಕಾದಂಬರಿಗೆ ಪ್ರತಿಷ್ಠಿತ ‘ಬೂಕರ್ ಪ್ರಶಸ್ತಿ’

2

ನವದೆಹಲಿ: ಲೇಖಕಿ ಗೀತಾಂಜಲಿ ಶ್ರೀ ಅವರ ‘ಟಾಂಬ್ ಆಫ್ ಸ್ಯಾಂಡ್’ ಕಾದಂಬರಿಗೆ 2022 ನೇ ಸಾಲಿನ ಪ್ರತಿಷ್ಠಿತ ಅಂತಾರಾಷ್ಟ್ರೀಯ ‘ಬೂಕರ್ ಪ್ರಶಸ್ತಿ’ ಲಭಿಸಿದೆ.

ಈ ಕೃತಿಯನ್ನು ಅಮೆರಿಕದ ಡೇಸಿ ರಾಕ್ವೆಲ್ ಇಂಗ್ಲಿಷ್ ಭಸಷೆಗೆ ಅನುವಾದಿಸಿದ್ದರು.

50 ಸಾವಿರ ಪೌಂಡ್ ಮೌಲ್ಯದ ಸಾಹಿತ್ಯ ಪ್ರಶಸ್ತಿಗೆ ಜಗತ್ತಿನ ನಾನಾ ಭಾಗಗಳಿಂದ ಅನೇಕ ಮಹತ್ವದ ಪುಸ್ತಕಗಳು ಸ್ಪರ್ಧೆಯಲ್ಲಿದ್ದವು. ಆದರೆ ಅಂತಿಮವಾಗಿ, ಗೀತಾಂಜಲಿ ಶ್ರೀ ಅವರ ಈ ಕೃತಿಗೆ ಪ್ರಶಸ್ತಿ ಲಭಿಸಿದೆ.

Advertisement. Scroll to continue reading.

ಇದು ಬೂಕರ್‌ ಪ್ರಶಸ್ತಿ ಪಡೆದ ಮೊದಲ ಹಿಂದಿ ಭಾಷೆಯ ಕಾದಂಬರಿಯಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!