Connect with us

Hi, what are you looking for?

Diksoochi News

ರಾಷ್ಟ್ರೀಯ

ಜಮ್ಮು-ಕಾಶ್ಮೀರದಲ್ಲಿ ಎನ್ಕೌಂಟರ್ : ಹಿಜ್ಬುಲ್ ಮುಜಾಹಿದ್ದೀನ್ ಮುಖಂಡನ ಹತ್ಯೆ

1

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ರಾತ್ರೋರಾತ್ರಿ ಎನ್ಕೌಂಟರ್ ನಡೆದಿದ್ದು, ಸ್ವಯಂ ಘೋಷಿತ ಹಿಜ್ಬುಲ್ ಮುಜಾಹಿದ್ದೀನ್ ಮುಖಂಡನನ್ನು ಕೊಲ್ಲಲಾಗಿದೆ. ಈ ವೇಳೆ ಮೂವರು ಸಿಬ್ಬಂದಿ ಮತ್ತು ಒಬ್ಬ ನಾಗರಿಕ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ನಿಷೇಧಿತ ಉಗ್ರ ಸಂಘಟನೆಯ ಭಯೋತ್ಪಾದಕ ಕಮಾಂಡರ್ ಎಚ್.ಎಂ.ನಿಸಾರ್ ಖಾಂಡೆ ಅವರನ್ನು ಹತ್ಯೆ ಮಾಡಲಾಗಿದೆ. 01 ಎಕೆ 47 ರೈಫಲ್ ಸೇರಿದಂತೆ . 1 ಎಕೆ 47 ರೈಫಲ್ ಸೇರಿದಂತೆ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಮುಂದುವರಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!