Connect with us

Hi, what are you looking for?

Diksoochi News

Uncategorized

ಶ್ರೀಲಂಕಾ ಏಕದಿನ ಪಂದ್ಯಕ್ಕೆ ಮಹಿಳಾ ತಂಡದ ಪಟ್ಟಿ ಪ್ರಕಟ; ಹರ್ಮನ್ಪ್ರೀತ್ ನಾಯಕಿಯಾಗಿ ಆಯ್ಕೆ

1

ನವದೆಹಲಿ : ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಮುಂಬರುವ ಶ್ರೀಲಂಕಾ ಪ್ರವಾಸಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಏಕದಿನ ಮತ್ತು ಟಿ 20 ಐ ತಂಡಗಳನ್ನು ಪ್ರಕಟಿಸಿದೆ.

ಹರ್ಮನ್ಪ್ರೀತ್ ಕೌರ್ ಅವರನ್ನು ಏಕದಿನ ತಂಡದ ನಾಯಕಿಯಾಗಿ ಆಯ್ಕೆ ಮಾಡಲಾಗಿದೆ. ಹರ್ಮನ್ಪ್ರೀತ್ ಈಗಾಗಲೇ ಭಾರತದ ಟಿ 20 ಐ ನಾಯಕರಾಗಿದ್ದರು.

ಭಾರತ ಟಿ20 ತಂಡ :

Advertisement. Scroll to continue reading.

ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನಾ (ವಿಸಿ), ಶಫಾಲಿ ವರ್ಮಾ, ಯಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಎಸ್ ಮೇಘನಾ, ದೀಪ್ತಿ ಶರ್ಮಾ, ಪೂನಮ್ ಯಾದವ್, ರಾಜೇಶ್ವರಿ ಗಾಯಕ್ವಾಡ್, ಸಿಮ್ರಾನ್ ಬಹದ್ದೂರ್, ರಿಚಾ ಘೋಷ್ (ವಿಕೆಟ್ ಕೀಪರ್), ಪೂಜಾ ವಸ್ತ್ರಕರ್, ಮೇಘನಾ ಸಿಂಗ್, ರೇಣುಕಾ ಸಿಂಗ್, ಜೆಮಿಮಾ ರೊಡ್ರಿಗಸ್, ರಾಧಾ ಯಾದವ್.

ಭಾರತ ಏಕದಿನ ತಂಡ:

 ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನಾ (ವಿಸಿ), ಶಫಾಲಿ ವರ್ಮಾ, ಯಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಎಸ್ ಮೇಘನಾ, ದೀಪ್ತಿ ಶರ್ಮಾ, ಪೂನಂ ಯಾದವ್, ರಾಜೇಶ್ವರಿ ಗಾಯಕ್ವಾಡ್, ಸಿಮ್ರಾನ್ ಬಹದ್ದೂರ್, ರಿಚಾ ಘೋಷ್ (ವಿಕೆಟ್ ಕೀಪರ್), ಪೂಜಾ ವಸ್ತ್ರಕರ್, ಮೇಘನಾ ಸಿಂಗ್, ರೇಣುಕಾ ಸಿಂಗ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಹರ್ಲೀನ್ ಡಿಯೋಲ್.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!