Connect with us

Hi, what are you looking for?

Diksoochi News

ಕರಾವಳಿ

ಹೆಬ್ರಿ : ವ್ಯಕ್ತಿ ನಾಪತ್ತೆ

1

ಹೆಬ್ರಿ : ಮುದ್ರಾಡಿ ಗ್ರಾಮದ ಬಸವರಾಜ್ ಎಂಬವರು ನಾಪತ್ತೆಯಾಗಿದ್ದಾರೆ. ಅವರಿಗೆ 48 ವರ್ಷ ವಯಸ್ಸಾಗಿದೆ.

ಬಸವರಾಜ್ ಅವರಿಗೆ ಮದ್ಯಪಾನ ಮಾಡುವ ಚಟ ಹೊಂದಿದ್ದು, ಮೇ 22 ರಂದು ಬೆಳಿಗ್ಗೆ 08:30 ಗಂಟೆಗೆ ಮುದ್ರಾಡಿ ಗ್ರಾಮದ ಭಕ್ರೆ ಎಂಬಲ್ಲಿರುವ ತಮ್ಮ ಮನೆಯಿಂದ ಕೂಲಿ ಕೆಲಸಕ್ಕೆ ಹೋದವರು ವಾಪಾಸು ಮನೆಗೆ ಬಾರದೇ ಕಾಣೆಯಾಗಿರುತ್ತಾರೆ. ಬಸವರಾಜ್ ರವರ ಸಂಬಂಧಿಕರಲ್ಲಿ ಮತ್ತು ಅತನ ಮನೆಯವರಲ್ಲಿ ವಿಚಾರಿಸಿದಲ್ಲಿ ಅಲ್ಲಿಗೂ ಹೋಗಿಲ್ಲ ಎಂದು ತಿಳಿದುಬಂದಿದೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯ ಪಿಎಸ್ ಐ ಸುದರ್ಶನ್ ದೊಡಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement. Scroll to continue reading.

ವರದಿ : ಶ್ರೀದತ್ತ ಹೆಬ್ರಿ

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!