ಮುಂಬೈ : ಆರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು, ಇಬ್ಬರು ಸಾವನ್ನಪ್ಪಿರುವ ಘಟನೆ ನವಿ ಮುಂಬೈನಲ್ಲಿ ನಡೆದಿದೆ.
ಆರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಏಳು ಜನರಿಗೆ ಗಾಯಾಳುಗಳಾಗಿವೆ
ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Advertisement. Scroll to continue reading.
ಇನ್ನು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.