ನವದೆಹಲಿ: ಮುಂದಿನ ದಿನಗಳ ಐರ್ಲೆಂಡ್ ಪ್ರವಾಸಕ್ಕೆ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ಮಾಡಲಾಗಿದೆ. ಆಡಲಿದೆ. ಜೂನ್ 26 ರಿಂದ ಮಲಹೈಡ್ನಲ್ಲಿ ಪ್ರಾರಂಭವಾಗುವ ಐರ್ಲೆಂಡ್ನಲ್ಲಿ ನಡೆಯಲಿರುವ ಎರಡು ಪಂದ್ಯಗಳ ಸರಣಿಗೆ ಭಾರತ ತಂಡದ ನಾಯಕನಾಗಿ ಹಾರ್ದಿಕ್ ಪಾಂಡ್ಯ ಆಯ್ಕೆಯಾಗಿದ್ದಾರೆ.
ಸರಣಿಯಿಂದ ರಿಷಭ್ ಪಂತ್ ಗೆ ವಿಶ್ರಾಂತಿ ನೀಡಲಾಗಿದೆ. ಸೂರ್ಯಕುಮಾರ್ ಯಾದವ್ ತಂಡಕ್ಕೆ ಮರಳಿದ್ದು, ರಾಹುಲ್ ತ್ರಿಪಾಠಿ ಅವರೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಕೂಡ ಈ ಬಾರಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ತಂಡದ ವಿವರ :
Advertisement. Scroll to continue reading.

ಹಾರ್ದಿಕ್ ಪಾಂಡ್ಯ (ನಾಯಕ), ಭುವನೇಶ್ವರ್ ಕುಮಾರ್ (ಉಪನಾಯಕ ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಯಜುವೇಂದ್ರ ಚಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷ್ದೀಪ್ ಸಿಂಗ್, ಉಮ್ರಾನ್ ಮಲಿಕ್.
In this article:Diksoochi news, diksoochi Tv, diksoochi udupi, Hardik Pandya, Ireland t20

Click to comment