Connect with us

Hi, what are you looking for?

Diksoochi News

ರಾಜ್ಯ

ನಾಳೆ ಬೆಳಿಗ್ಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

2

ಬೆಂಗಳೂರು : ನಾಳೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಕಟಿಸಲಾಗುತ್ತಿದೆ ಎಂಬುದಾಗಿ ಪಿಯು ಬೋರ್ಡ್ ಪ್ರಕಟಿಸಿದೆ.

ಏಪ್ರಿಲ್ 22 ರಿಂದ ಆರಂಭವಾಗಿ ಮೇ 18ರ ವರೆಗೆ ಪಿಯುಸಿ ಪರೀಕ್ಷೆ ನಡೆದಿತ್ತು.

ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಪದವಿ ಪೂರ್ವ ಶಿಕ್ಷಣ ಮಂಡಳಿಯು 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ, ಏಪ್ರಿಲ್ 22 ರಿಂದ ಆರಂಭವಾಗಿ ಮೇ 18 ಕ್ಕೆ ಮುಕ್ತವಾಗಿದ್ದಂತ ದ್ವಿತೀಯ ಪಿಯುಸಿಯ ಉತ್ತರ ಪತ್ರಿಕೆಯ ಮೌಲ್ಯ ಮಾಪನ ಮುಕ್ತಾಯವಾಗಿದೆ. ನಾಳೆ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸುವುದಾಗಿ ತಿಳಿಸಿದೆ.

Advertisement. Scroll to continue reading.

ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ನೋಡಬಹುದಾಗಿದೆ.

http://www.karresult.nic.in

2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ, ಏಪ್ರಿಲ್ 22 ರಿಂದ ಆರಂಭವಾಗಿ ಮೇ 18 ಕ್ಕೆ ಮುಕ್ತವಾಗಿತ್ತು. ಈ ಬಾರಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!