ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ತಂದೆ ಮಗ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ಸಮೀಪ ನಡೆದಿದೆ.
ಬೆಂಗಳೂರಿನ ರಾಜಾಜಿನಗರದ ನರಸಿಂಹರಾಜ್ (46) ಹಾಗೂ ಪುತ್ರ ಕಿರಣ್ (23 ) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಧರ್ಮಸ್ಥಳದಿಂದ ದೇವರ ದರ್ಶನ ಮುಗಿಸಿ, ಬೆಂಗಳೂರಿಗೆ ತೆರಳುತ್ತಿದ್ದಂತ ವೇಳೆ ಅವಘಡ ನಡೆದಿದೆ. ಮೂಡಿಗೆರೆ ತಾಲೂಕಿನ ಮುತ್ತಿಗೆಪುರದ ಬಳಿಯಲ್ಲಿ, ಚಾಲಕನ ನಿಯಂತ್ರಣ ತಪ್ಪಿ, ಕಾರು, ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ.
Advertisement. Scroll to continue reading.

ಈ ಬಗ್ಗೆ ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In this article:accident, Chikkamagaluru, Diksoochi news, diksoochi Tv, diksoochi udupi
Click to comment

































