Connect with us

Hi, what are you looking for?

Diksoochi News

ರಾಷ್ಟ್ರೀಯ

17,000 ಅಡಿ ಎತ್ತರದಲ್ಲಿ ಹಿಮದ ನಡುವೆ ಐಟಿಬಿಪಿಯಿಂದ ಯೋಗಾಸನ ಪ್ರದರ್ಶನ

2

ದೆಹಲಿ: ಇಂದು ಅಂತಾರಾಷ್ಟ್ರೀಯ ಯೋಗ ದಿನ. ದೇಶಾದ್ಯಂತ 8ನೇ ವರ್ಷದ ಯೋಗದ ದಿನವನ್ನು ಆಚರಿಸಲಾಗುತ್ತಿದೆ.

ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಪಡೆಗಳು ಸುಮಾರು 17,000 ಅಡಿಗಳಷ್ಟು ಎತ್ತರದಲ್ಲಿರುವ ಲಡಾಖ್‌ನ ಹಿಮದಿಂದ ಆವೃತವಾದ ಎತ್ತರದ ಪ್ರದೇಶದಲ್ಲಿ ಯೋಗಾಸನಗಳನ್ನು ಪ್ರದರ್ಶಿಸಿದ್ದಾರೆ.

ಭಾರತದ ವಿವಿಧ ಭೌಗೋಳಿಕ ಪ್ರದೇಶಗಳಲ್ಲಿ ಬೀಡುಬಿಟ್ಟಿರುವ ಸೈನಿಕರು ತಮ್ಮ ಬೆಂಬಲವನ್ನು ಪ್ರದರ್ಶಿಸಿದರು. ಉತ್ತರಾಖಂಡದ ಕೇದಾರನಾಥದಿಂದ ಹಿಮಾಚಲ ಪ್ರದೇಶದ ರೋಹ್ತಾಂಗ್ ಪಾಸ್ ವರೆಗೆ, ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಪಡೆಗಳು ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಿದವು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!