ಪಣಜಿ: ಗೋವಾದ ಸಮುದ್ರ ತಟದಲ್ಲಿ ಸೋಮರ್ ಸಾಲ್ಟ್ ಹೊಡೆಯುವ ವೇಳೆ ನಟ ದಿಗಂತ್ ಕುತ್ತಿಗೆಗೆ ತೀವ್ರ ಪೆಟ್ಟು ಬಿದ್ದಿದ್ದು ಅವರನ್ನು ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿದೆ.
ದಿಗಂತ್ ಕುಟುಂಬಸ್ಥರ ಜೊತೆ ಗೋವಾ ಪ್ರವಾಸಕ್ಕೆ ತೆರಳಿದ್ದರು. ಬೀಚ್ ನಲ್ಲಿ ಸೋಮರ್ ಸಾಲ್ಟ್ ಹೊಡೆಯುವಾಗ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ಸದ್ಯ ಗೋವಾದಲ್ಲಿ ದಿಗಂತ್ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಏರ್ ಲಿಪ್ಟ್ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement. Scroll to continue reading.