ಬ್ರಹ್ಮಾವರ : ಕಾರೊಂದು ಡಿವೈಡರ್ ದಾಟಿ ಲಾರಿಗೆ ಡಿಕ್ಕಿ ಹೊಡೆದ ಘಟನೆ ಮಾಬುಕಳದಲ್ಲಿ ನಡೆದಿದೆ.
ಕುಂದಾಪುರದಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಚಾಲಕನಿಗೆ ಗಾಯಗಳಾಗಿವೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
Advertisement. Scroll to continue reading.