Connect with us

Hi, what are you looking for?

Diksoochi News

ರಾಜ್ಯ

ಶಿವಮೊಗ್ಗ : ಆಲ್ಕೊಳ ಶ್ರೀಗಂಧ ಚಾಮುಂಡೇಶ್ವರಿ ದೇವಸ್ಥಾನ : 22ನೇ ವಾರ್ಷಿಕೋತ್ಸವ

2

ಶಿವಮೊಗ್ಗ : ಆಲ್ಕೊಳ ಶ್ರೀಗಂಧ ಚಾಮುಂಡೇಶ್ವರಿ ದೇವಸ್ಥಾನದಲ್ಲಿ  22ನೇ ವಾರ್ಷಿಕೋತ್ಸವ ಸಂಭ್ರಮದಿಂದ ನಡೆಯಿತು. ದುರ್ಗಾ ಪಾರಾಯಣ, ದುರ್ಗಾಹೋಮ, ಕಲಾ ಹೋಮ ಧಾರ್ಮಿಕ ಕಾರ್ಯಕ್ರಮಗಳು ನಡೆದವು.


ಬಳಿಕ ಅನ್ನಸಂತರ್ಪಣೆ ನಡೆಯಿತು.
ಸಾವಿರಾರು ಭಕ್ತರು ಆಗಮಿಸಿ, ದೇವರ ದರ್ಶನ ಪಡೆದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!