Connect with us

Hi, what are you looking for?

Diksoochi News

ರಾಷ್ಟ್ರೀಯ

ಏಕನಾಥ್ ಶಿಂಧೆಗೆ ಮಹಾರಾಷ್ಟ್ರದ ಸಿಎಂ ಪಟ್ಟ

2

ಮುಂಬೈ : ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಅವರನ್ನು ಆಯ್ಕೆ ಮಾಡಲಾಗಿದೆ. ದೇವೆಂದ್ರ ಫಡ್ನವೀಸ್ ಸಿಎಂ ಆಗಲಿದ್ದಾರೆ ಎನ್ನಲಾಗಿತ್ತು ಆದರೆ, ಶಿಂಧೆಗೆ ಸಿಎಂ ಪಟ್ಟ ಸಿಕ್ಕಿದೆ. ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ದೇವೇಂದ್ರ ಫಡ್ನವೀಸ್ ಘೋಷಿಸಿದ್ದಾರೆ.

‘ನಾನು ಸರ್ಕಾರದ ಭಾಗವಾಗುವುದಿಲ್ಲ’ ಎಂದಿರುವ ಫಡ್ನವೀಸ್, ಶಿಂಧೆ ಅವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಶಿಂಧೆ ನೇತೃತ್ವದ ಸರ್ಕಾರವು ಕಳೆದ ಎರಡೂವರೆ ವರ್ಷಗಳಿಂದ ಸ್ಥಗಿತಗೊಂಡಿರುವ ಅನೇಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಲಿದೆ. ಮರಾಠರು, ಒಬಿಸಿಗಳಿಗೆ ಮೀಸಲಾತಿ ನೀಡುವುದು ಮತ್ತು ಮೂಲಸೌಕರ್ಯ ಯೋಜನೆಗಳನ್ನು ಪೂರ್ಣಗೊಳಿಸುವುದು ಹೊಸ ಸರ್ಕಾರದ ಆದ್ಯತೆಯಾಗಿರಲಿದೆ’ ಎಂದು ಹೇಳಿದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!