Connect with us

Hi, what are you looking for?

Diksoochi News

Uncategorized

ಡಿವೈಡರ್ ಗೆ ಬೈಕ್ ಡಿಕ್ಕಿ; ತಂದೆ – ಮಗಳು ಸಾವು

0

ಕುಷ್ಟಗಿ : ಡಿವೈಡರ್‌ಗೆ ಬೈಕ್‌ ಡಿಕ್ಕಿಯಾಗಿ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆ ಹೊರವಲಯದ ಟೋಲ್‌ ಗೇಟ್‌ ಬಳಿ ನಡೆದಿದೆ.

ಅಪಘಾತದಲ್ಲಿ 29 ವರ್ಷದ ತಂದೆ ಬಸಯ್ಯ ಹಿರೇಮಠ ಸೇರಿ 5 ವರ್ಷದ ಮಗಳು ಅಕ್ಷತಾ ಮೃತಪಟ್ಟಿದ್ದಾರೆ.

ಇನ್ನು ಮೃತ ಬಸಯ್ಯ ಹಿರೇಮಠ ಹೆಂಡತಿ ಶಾಂತಮ್ಮ ಹಾಗೂ ಮಗನಿಗೆ ಗಂಭೀರ ಗಾಯಗಳಾಗಿವೆ. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

You May Also Like

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

error: Content is protected !!