ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ ಜೇಮ್ಸ್ ಚಿತ್ರದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಚಂದನವನದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಆರೋಗ್ಯದಲ್ಲಿ ಏರುಪೇರಾಗಿದೆ. ಸದ್ಯ ಅವರನ್ನು ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಿರ್ಮಾಪಕ ಪತ್ತಿಕೊಂಡ ಅವರ ಹೈಬಿಪಿಯಿಂದ ಸ್ಟ್ರೋಕ್ ಆಗಿದೆ ಎನ್ನಲಾಗಿದೆ. ಬೆಂಗಳೂರಿನ ಆಪೊಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.
Advertisement. Scroll to continue reading.