Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಮುಂದುವರೆದ ಮಳೆ ಆರ್ಭಟ; ನಾಳೆಯೂ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

2

ಉಡುಪಿ : ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ಹಾಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ, ಮಳೆಯ ಆರ್ಭಟ ತಗ್ಗದ ಕಾರಣ ನಾಳೆಯೂ ರಜೆ ಘೋಷಿಸಲಾಗಿದೆ.

ಹಾಗಾಗಿ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಸರಕಾರಿ/ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ನಾಳೆಯೂ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮ ರಾವ್ ಆದೇಶಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!