Connect with us

Hi, what are you looking for?

Diksoochi News

ಸಿನಿಮಾ

ನಟ ಚಿಯಾನ್ ವಿಕ್ರಮ್ ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

1

ಚೆನ್ನೈ : ಚಿಯಾನ್ ವಿಕ್ರಮ್ ಅವರಿಗೆ ಇಂದು ಹೃದಯಾಘಾತವಾಗಿದೆ. ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಮ್ಮ ಮುಂಬರುವ ಚಿತ್ರ ಪೊನ್ನಿಯಿನ್ ಸೆಲ್ವನ್ʼನ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಬೇಕಾಗಿತ್ತು. ಇಂದು ಸಂಜೆ 6 ಗಂಟೆಗೆ ಚೆನ್ನೈನಲ್ಲಿ ಕಾರ್ಯಕ್ರಮ ನಡೆಯಲಿತ್ತು.

ಚಿತ್ರರಂಗದ ಗಣ್ಯರು, ಅಭಿಮಾನಿಗಳು ಒಬ್ಬೊಬ್ಬರಾಗಿ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ.

Advertisement. Scroll to continue reading.

ಚಿಯಾನ್ ವಿಕ್ರಮ್ ತೆಲುಗು, ಮಲಯಾಳಂ ಮತ್ತು ಹಿಂದಿ ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ರಾಷ್ಟ್ರಪ್ರಶಸ್ತಿ, ಏಳು ಫಿಲ್ಮ್ಫೇರ್ ಪ್ರಶಸ್ತಿಗಳು, ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿ ಮತ್ತು 2004 ರಲ್ಲಿ ತಮಿಳುನಾಡು ಸರ್ಕಾರದ ಕಲೈಮಾಮಣಿ ಪ್ರಶಸ್ತಿಯನ್ನು ಪಡೆದಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!