Connect with us

Hi, what are you looking for?

Diksoochi News

ರಾಜ್ಯ

ಕಲಬುರಗಿ : ಮನೆ ಕುಸಿದು ವೃದ್ಧೆ ಸಾವು

1

ಕಲುಬುರಗಿ : ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಕಲುಬುರಗಿಯಲ್ಲಿ ಮಳೆಗೆ ಮೊದಲ ಬಲಿಯಾಗಿರುವ ಬಗ್ಗೆ ಬೆಳಕಿಗೆ ಬಂದಿದೆ.

ಕಲುಬುರಗಿಯ ಚಿತ್ತಾಪೂರ ಪಟ್ಟಣದಲ್ಲಿ ಮನೆ ಕುಸಿದು ವೃದ್ಧೆ ಸಾವನ್ನಪ್ಪಿದ್ದಾರೆ. ಅಲ್ಲದೇ, ಮತ್ತಿಬ್ಬರಿಗೆ ಗಂಭೀರ ಗಾಯಗೊಂಡಿದ್ದಾರೆ.

ಆರೀಫಾ ಬೇಗಂ (60 ) ಮೃತಪಟ್ಟ ವೃದ್ಧೆ. ಪತಿ ಸರ್ಧಾರ್‌ ಅಲಿ, ಮಗಳು ಯಾಸ್ಮಿನ್‌ ಬೇಗಂಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಳುಗಳು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!