Connect with us

Hi, what are you looking for?

Diksoochi News

ಅಂತಾರಾಷ್ಟ್ರೀಯ

ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ರಾಜೀನಾಮೆ

1

ಕೊಲಂಬೋ: ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ರಾಜೀನಾಮೆ ನೀಡಿ ಹೊಸ ಸರ್ಕಾರಕ್ಕೆ ದಾರಿ ಮಾಡಿಕೊಡಲು ಸಿದ್ಧರಿರುವ ಬಗ್ಗೆ ರಾಜಕೀಯ ನಾಯಕರಿಗೆ ತಿಳಿಸಿದರು. ಈ ಮೂಲಕ ತಾವು ಶ್ರೀಲಂಕಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡೋ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಸಂಸತ್ತಿನ ಸ್ಪೀಕರ್ ಅಧ್ಯಕ್ಷತೆಯಲ್ಲಿ ಇಂದು ತುರ್ತು ಸಭೆ ನಡೆಯಿತು. ಶ್ರೀಲಂಕಾದ ಪಕ್ಷದ ನಾಯಕರು, ಆರ್ಥಿಕ ಕುಸಿತ ಮತ್ತು ಜನಪ್ರಿಯ ಅಶಾಂತಿಯ ನಂತರ ಅಧ್ಯಕ್ಷ ಗೋಟಬಯಾ ರಾಜಪಕ್ಸೆ ಅವರನ್ನು ರಾಜೀನಾಮೆ ನೀಡುವಂತೆ ವಿನಂತಿಸಿದ್ದರು. ಈ ಬೆನ್ನಲ್ಲೆ ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ವಿಕ್ರಮಸಿಂಘೆ ರಾಜೀನಾಮೆ ನೀಡಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!