ಬ್ರಹ್ಮಾವರ : ಕುದ್ರುಬೆಟ್ಟು ಮತ್ತು ಹೆರಾಯಿಬೆಟ್ಟಿನ ನೆರೆ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ
Published
1
ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ತಾಲೂಕಿನ ಉಪ್ಪೂರು ಗ್ರಾಮದ ಕುದ್ರು ಬೆಟ್ಟು ಮತ್ತು ಹೆರಾಯಿಬೆಟ್ಟಿನ ನೆರೆ ಪ್ರದೇಶಕ್ಕೆ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಭೇಟಿ ನೀಡಿದರು. ಗ್ರಾಮಸ್ಥರ ಸಮಸ್ಯೆ ಆಲಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರಮೂರ್ತಿ, ಕಂದಾಯ ನೀರೀಕ್ಷಕ ಲಕ್ಷ್ಮೀನಾರಾಯಣ ಭಟ್ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.