ಬೈಂದೂರು:ಬೈಂದೂರು ಸಮೀಪದ ಹೇನ್ ಬೇರು ನಿರ್ಜನ ಪ್ರದೇಶದಲ್ಲಿ ಕಾರು ಹಾಗೂ ಅದರ ಒಳಗೆ ವ್ಯಕ್ತಿಯೊರ್ವ ಸುಟ್ಟು ಹೋದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ತಡರಾತ್ರಿ ನಡೆದಿದೆ.
ಕಾರು ಸಂಪೂರ್ಣ ಸುಟ್ಟು ಹೋಗಿದ್ದು, ಕಾರಿನೊಳಗಿದ್ದ ವ್ಯಕ್ತಿ ಸುಟ್ಟು ಕರಕಲಾಗಿದ್ದಾನೆ.
ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ತನಿಖೆ ನಡೆಸುತ್ತಿದ್ದಾರೆ.
ವರದಿ : ದಿನೇಶ್ ರಾಯಪ್ಪನಮಠ
Advertisement. Scroll to continue reading.