Connect with us

Hi, what are you looking for?

Diksoochi News

Uncategorized

ದೇಶದಾದ್ಯಂತ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮಕ್ಕೆ ಮೋದಿ ಚಾಲನೆ

0

ನವದೆಹಲಿ : ಕೋವಿಡ್ ಮಹಾಮಾರಿಯಿಂದ ಮುಕ್ತಿಗಾಗಿ ಎಲ್ಲರೂ ಹಂಬಲಿಸುತ್ತಿದ್ದಾರೆ. ಈ ನಡುವೆ ಲಸಿಕೆಯ ಆಗಮನ ಎಲ್ಲರಿಗೂ ಖುಷಿ ಕೊಟ್ಟಿತ್ತು. ಇಂದಿನಿಂದ ಲಸಿಕೆ ವಿತರಣಾ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಲಸಿಕೆ ವಿತರಣಾ ಅಭಿಯಾನಕ್ಕೆ ವೀಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಕೋ ವಿನ್ ಆ್ಯಪ್ ಉದ್ಘಾಟಿಸುವ ಮೂಲಕ 3 ಕೋಟಿ ಮಂದಿಗೆ ಮೊದಲ ಹಂತದ ಲಸಿಕೆ ನೀಡಿಕೆಗೆ ಚಾಲನೆ ನೀಡಿದರು. ಮೊದಲ ದಿನ ದೇಶದ 3006 ಕೇಂದ್ರಗಳಲ್ಲಿ 3 ಲಕ್ಷ ಮಂದಿಗೆ ಲಸಿಕೆ ನೀಡಲಾಗುತ್ತಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!